ಯೆಹೋಶುವ 15:63 - ಕನ್ನಡ ಸಮಕಾಲಿಕ ಅನುವಾದ63 ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೆಹೂದ ಗೋತ್ರದವರಿಂದ ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಈ ದಿವಸದವರೆಗೂ ಯೆಬೂಸಿಯರು ಯೆಹೂದ ಗೋತ್ರದವರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201963 ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಯೆರೂಸಲೇಮಿನಲ್ಲೇ ವಾಸವಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)63 ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಜೆರುಸಲೇಮಿನಲ್ಲೇ ವಾಸವಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)63 ಯೆರೂಸಲೇವಿುನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸುವದು ಯೆಹೂದಕುಲದವರಿಂದ ಆಗದೆ ಹೋಯಿತು. ಆದದರಿಂದ ಅವರು ಇಂದಿನವರೆಗೂ ಯೆಹೂದಕುಲದವರೊಡನೆ ಯೆರೂಸಲೇವಿುನಲ್ಲೇ ವಾಸವಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್63 ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಹಾಕಲು ಯೆಹೂದ ಕುಲದವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯೆಬೂಸಿಯರು ಇಂದಿನವರೆಗೂ ಜೆರುಸಲೇಮಿನಲ್ಲಿ ಯೆಹೂದ ಕುಲದವರೊಡನೆ ವಾಸವಾಗಿದ್ದಾರೆ. ಅಧ್ಯಾಯವನ್ನು ನೋಡಿ |