ಯೆಹೋಶುವ 17:6 - ಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ ಮನಸ್ಸೆಯ ಪುತ್ರಿಯರು ಸಹ ಅವನ ಪುತ್ರರಲ್ಲಿ ಸೊತ್ತನ್ನು ಹೊಂದಿದ್ದರು. ಆದರೆ ಉಳಿದ ಮನಸ್ಸೆಯ ಪುತ್ರರಿಗೆ ಗಿಲ್ಯಾದ್ ನಾಡು ದೊರೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಗಿಲ್ಯಾದ್ ಸೀಮೆಯು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಗಿಲ್ಯಾದ್ ನಾಡು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಗಿಲ್ಯಾದ್ ಸೀಮೆಯು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಮನಸ್ಸೆಯ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು. ಗಿಲ್ಯಾದ್ ಪ್ರದೇಶವನ್ನು ಮನಸ್ಸೆ ಕುಲದ ಉಳಿದ ಕುಟುಂಬಗಳಿಗೆ ಕೊಡಲಾಯಿತು. ಅಧ್ಯಾಯವನ್ನು ನೋಡಿ |