ಯೆಹೋಶುವ 18:2 - ಕನ್ನಡ ಸಮಕಾಲಿಕ ಅನುವಾದ2 ಆದರೆ ಇಸ್ರಾಯೇಲರಲ್ಲಿ ತಮ್ಮ ಬಾಧ್ಯತೆಯನ್ನು ಇನ್ನೂ ಹೊಂದಿಕೊಳ್ಳದ ಏಳು ಗೋತ್ರಗಳು ಉಳಿದಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಸ್ರಾಯೇಲ್ಯರಲ್ಲಿ ಇನ್ನೂ ಏಳು ಕುಲದವರಿಗೆ ಪಾಲು ಸಿಕ್ಕಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಸ್ರಯೇಲರಲ್ಲಿ ಇನ್ನೂ ಏಳು ಕುಲಗಳಿಗೆ ಪಾಲು ಸಿಕ್ಕಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಇಸ್ರಾಯೇಲ್ಯರಲ್ಲಿ ಇನ್ನೂ ಏಳು ಕುಲಗಳಿಗೆ ಪಾಲುಸಿಕ್ಕಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದರೂ ದೇವರು ವಾಗ್ದಾನ ಮಾಡಿದ ಭೂಮಿಯನ್ನು ಇಸ್ರೇಲರ ಏಳು ಕುಲಗಳು ಇನ್ನೂ ಪಡೆದಿರಲಿಲ್ಲ. ಅಧ್ಯಾಯವನ್ನು ನೋಡಿ |