ಯೆಹೋಶುವ 18:20 - ಕನ್ನಡ ಸಮಕಾಲಿಕ ಅನುವಾದ20 ಪೂರ್ವದಿಕ್ಕಿನಲ್ಲಿ ಯೊರ್ದನ್ ನದಿಯೇ ಅದರ ಮೇರೆಯಾಗಿತ್ತು. ಇದು ಬೆನ್ಯಾಮೀನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಸುತ್ತಲಿರುವ ಮೇರೆಗಳ ಸೊತ್ತಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೊರ್ದನ್ ನದಿಯೇ ಅವರ ಪೂರ್ವ ದಿಕ್ಕಿನ ಮೇರೆಯು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಜೋರ್ಡನ್ ನದಿಯೇ ಅವರ ಪೂರ್ವದಿಕ್ಕಿನ ಸರಹದ್ದು, ಬೆನ್ಯಾಮೀನ್ ಗೋತ್ರಗಳ ಸೊತ್ತಿನ ಸುತ್ತಣ ಎಲ್ಲೆ ಇದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇದೇ ದಕ್ಷಿಣದಿಕ್ಕಿನ ಮೇರೆಯು. ಯೊರ್ದನ್ ಹೊಳೆಯೇ ಅವರ ಪೂರ್ವದಿಕ್ಕಿನ ಮೇರೆ. ಬೆನ್ಯಾಮೀನ್ ಗೋತ್ರಗಳ ಸ್ವಾಸ್ತ್ಯದ ಸುತ್ತಣ ಮೇರೆಯು ಇದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಜೋರ್ಡನ್ ನದಿಯು ಅವರ ಪೂರ್ವದಿಕ್ಕಿನ ಮೇರೆ. ಬೆನ್ಯಾಮೀನ್ ಗೋತ್ರಗಳ ಸ್ವಾಸ್ತ್ಯದ ಸುತ್ತಲಿನ ಮೇರೆಯು ಇದೇ. ಅಧ್ಯಾಯವನ್ನು ನೋಡಿ |