ಯೆಹೋಶುವ 19:10 - ಕನ್ನಡ ಸಮಕಾಲಿಕ ಅನುವಾದ10 ಮೂರನೆಯ ಚೀಟು ಬಿದ್ದ ಭಾಗ ಜೆಬುಲೂನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಬಿದ್ದಿತು. ಅವರ ಬಾಧ್ಯತೆಯ ಮೇರೆ ಸಾರೀದ್ ವರೆಗೂ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಚೀಟು ಮೂರನೆಯ ಸಾರಿ ಜೆಬುಲೂನ್ಯರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮೂರನೇ ಸಾರಿಯ ಚೀಟು ಜೆಬುಲೂನ್ಯರಿಗೆ ಬಿದ್ದಿತು. ಈ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ಎಲ್ಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಚೀಟು ಮೂರನೆಯ ಸಾರಿ ಜೆಬುಲೂನ್ಯರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯದ ಮೇರೆಯು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ತರುವಾಯ ತಮ್ಮ ಪಾಲಿನ ಭೂಮಿಯನ್ನು ಪಡೆದವರು ಜೆಬುಲೂನ್ ಕುಲದವರು. ಜೆಬುಲೂನ್ ಕುಲದ ಪ್ರತಿಯೊಂದು ಗೋತ್ರಕ್ಕೆ ವಾಗ್ದಾನದ ಪ್ರಕಾರ ಭೂಮಿಯನ್ನು ಕೊಡಲಾಯಿತು. ಜೆಬುಲೂನ್ಯರ ಪ್ರದೇಶವು ಸಾರೀದಿನವರೆಗೂ ವಿಸ್ತರಿಸಿತ್ತು. ಅಧ್ಯಾಯವನ್ನು ನೋಡಿ |