ಯೆಹೋಶುವ 19:12 - ಕನ್ನಡ ಸಮಕಾಲಿಕ ಅನುವಾದ12 ಅದು ಸಾರೀದಿನಿಂದ ಸೂರ್ಯನು ಉದಯಿಸುವ ಪೂರ್ವದಿಕ್ಕಿನ ಕಿಸ್ಲೋತ್ ತಾಬೋರಿನ ಮೇರೆಗೆ ತಿರುಗಿ, ಅಲ್ಲಿಂದ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದೇ ಸಾರೀದಿನಿಂದ ಅದು ಪೂರ್ವ ದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದೇ ಸಾರೀದಿನಿಂದ ಅದು ಪೂರ್ವದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಎಲ್ಲೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದೇ ಸಾರೀದಿನಿಂದ ಅದು ಪೂರ್ವದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಲ್ಲಿಂದ ಅದು ಪೂರ್ವಕ್ಕೆ ತಿರುಗಿಕೊಂಡು ಸಾರೀದಿನಿಂದ ಕಿಸ್ಲೋತ್ ತಾಬೋರಿಗೆ ಹೋಗುತ್ತದೆ. ಅಲ್ಲಿಂದ ಅದು ದಾಬೆರತ್ ಮತ್ತು ಯಾಫೀಯಕ್ಕೆ ಹೋಗುತ್ತದೆ. ಅಧ್ಯಾಯವನ್ನು ನೋಡಿ |