ಯೆಹೋಶುವ 19:24 - ಕನ್ನಡ ಸಮಕಾಲಿಕ ಅನುವಾದ24 ಚೀಟು ಬಿದ್ದ ಐದನೆಯ ಭಾಗವು ಆಶೇರನ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರ ದೊರೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಚೀಟು ಐದನೆಯ ಸಾರಿ ಆಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಯಾವುವೆಂದರೆ: - ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಐದನೇ ಸಾರಿಯ ಚೀಟು ಅಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಇವು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಚೀಟು ಐದನೆಯ ಸಾರಿ ಆಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಯಾವವಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಭೂಮಿಯ ಐದನೆಯ ಭಾಗವನ್ನು ಆಶೇರ್ ಕುಲದವರಿಗೆ ಕೊಡಲಾಯಿತು. ಆ ಕುಲದ ಪ್ರತಿಯೊಂದು ಗೋತ್ರದವರು ಭೂಮಿಯಲ್ಲಿ ತಮ್ಮ ಪಾಲನ್ನು ಪಡೆದುಕೊಂಡರು. ಅಧ್ಯಾಯವನ್ನು ನೋಡಿ |