Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:38 - ಕನ್ನಡ ಸಮಕಾಲಿಕ ಅನುವಾದ

38 ಇರೋನ್, ಮಿಗ್ದಲ್ ಎಲ್, ಹೊರೇಮ್, ಬೇತ್ ಅನಾತ್ ಹಾಗೂ ಬೇತ್ ಷೆಮೆಷ್. ಮೊದಲಾದ ಹತ್ತೊಂಬತ್ತು ಕೋಟೆಪಟ್ಟಣಗಳೂ, ಅವುಗಳ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಇರೋನ್, ಮಿಗ್ದಲೇಲ್, ಹೊರೇಮ್, ಬೇತ್ ಷೆಮೆಷ್, ಬೆತನಾತ್ ಇವೇ ಮೊದಲಾದ ಹತ್ತೊಂಬತ್ತು ಕೋಟೆಕೊತ್ತಲುಗಳುಳ್ಳ ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಇರೋನ್, ಮಿಗ್ದಲೇಲ್, ಹೊರೇಮ್, ಬೇತನಾತ್ ಮತ್ತು ಬೇತ್‌ಷೆಮೆಷ್ ಎಂಬವುಗಳು. ಒಟ್ಟಿನಲ್ಲಿ ಹತ್ತೊಂಭತ್ತು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:38
6 ತಿಳಿವುಗಳ ಹೋಲಿಕೆ  

ಕೆದೆಷ್, ಎದ್ರೈ, ಎನ್ ಹಾಚೋರ್,


ಇದೇ ನಫ್ತಾಲಿಯ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಸೊತ್ತಾಗಿ ಸಿಕ್ಕಿದ ಪಟ್ಟಣಗಳೂ ಅವುಗಳ ಗ್ರಾಮಗಳು.


ನಫ್ತಾಲಿ ಗೋತ್ರದವರು ಬೇತ್ ಷೆಮೆಷ್ ವಾಸಿಗಳನ್ನೂ ಹೊರಡಿಸಿಬಿಡದೆ, ಆ ದೇಶವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್ ಷೆಮೆಷ್, ಬೇತ್ ಅನಾತ್ ಪಟ್ಟಣ ವಾಸಿಗಳು ಅವರಿಗೆ ದಾಸರಾದರು.


ಆದರೆ ಅಮಚ್ಯನು ಕೇಳದೆ ಹೋದನು. ಆದ್ದರಿಂದ ಇಸ್ರಾಯೇಲಿನ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು. ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ ಷೆಮೆಷ್ ಊರಿನ ಬಳಿಯಲ್ಲಿ ಒಬ್ಬರನ್ನೊಬ್ಬರು ಎದುರಿಸಿದರು.


ಬಾಲಾದಿಂದ ಪಶ್ಚಿಮಕ್ಕಿರುವ ಸೇಯೀರ್ ಬೆಟ್ಟವನ್ನು ಸುತ್ತಿ, ಅಲ್ಲಿಂದ ಕೆಸಾಲೋನಿನ ಯಾರೀಮ್ ಬೆಟ್ಟದ ಉತ್ತರಕ್ಕೂ ಅಲ್ಲಿಂದ ಬೇತ್ ಷೆಮೆಷ್ ಕಡೆಗೆ ಇಳಿದು ತಿಮ್ನಾಗೆ ಹೋಯಿತು.


ಆ ಎಲ್ಲೆಯು ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳಿಗೆ ಸೇರಿ ಯೊರ್ದನ್ ನದಿ ತೀರದಲ್ಲಿ ಮುಗಿಯುತ್ತದೆ. ಅಲ್ಲಿ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು