Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:39 - ಕನ್ನಡ ಸಮಕಾಲಿಕ ಅನುವಾದ

39 ಇದೇ ನಫ್ತಾಲಿಯ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಸೊತ್ತಾಗಿ ಸಿಕ್ಕಿದ ಪಟ್ಟಣಗಳೂ ಅವುಗಳ ಗ್ರಾಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನಫ್ತಾಲಿ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ನಫ್ತಾಲಿ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಫ್ತಾಲಿ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಈ ನಗರಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ನಫ್ತಾಲಿ ಕುಲದವರಿಗೆ ಕೊಡಲಾಗಿತ್ತು. ಆ ಕುಲದ ಪ್ರತಿಯೊಂದು ಗೋತ್ರದವರು ತಮ್ಮ ಪಾಲಿನ ಭೂಮಿಯನ್ನು ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:39
4 ತಿಳಿವುಗಳ ಹೋಲಿಕೆ  

ಇರೋನ್, ಮಿಗ್ದಲ್ ಎಲ್, ಹೊರೇಮ್, ಬೇತ್ ಅನಾತ್ ಹಾಗೂ ಬೇತ್ ಷೆಮೆಷ್. ಮೊದಲಾದ ಹತ್ತೊಂಬತ್ತು ಕೋಟೆಪಟ್ಟಣಗಳೂ, ಅವುಗಳ ಗ್ರಾಮಗಳು.


ಇದಲ್ಲದೆ ಏಳನೆಯ ಚೀಟು ಬಿದ್ದ ಭಾಗವು ದಾನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆಯಿತು.


ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಇಯ್ಯೋನ್, ದಾನ್, ಆಬೇಲ್ ಬೇತ್ ಮಾಕಾ ಹಾಗೂ ಸಮಸ್ತ ಕಿನ್ನೆರೆತ್, ಸಮಸ್ತ ನಫ್ತಾಲಿ ಪ್ರಾಂತ ಇವುಗಳನ್ನು ಹಾಳುಮಾಡಿದರು.


ಆಶೇರನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೆ ನಫ್ತಾಲಿಗೆ ಒಂದು ಭಾಗವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು