Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:8 - ಕನ್ನಡ ಸಮಕಾಲಿಕ ಅನುವಾದ

8 ಇದರೊಂದಿಗೆ ಬಾಲಾತ್ ಬೇರಿನವರೆಗೂ ಇರುವ ಎಲ್ಲಾ ಪಟ್ಟಣ ಮತ್ತು ಅದರ ಗ್ರಾಮಗಳೂ ಬಾಲತ್ ಬೇರ್ ಎಂಬುದು ದಕ್ಷಿಣದಲ್ಲಿರುವ ನೆಗೇವಿನ ರಾಮದಲ್ಲಿ ಇರುತ್ತದೆ. ಇದೇ ಸಿಮೆಯೋನನ ಗೋತ್ರದವರ ಕುಟುಂಬಗಳ ಪ್ರಕಾರ ದೊರೆತ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವುಗಳ ಸುತ್ತಣ ಪ್ರದೇಶದಲ್ಲಿ ರಾಮ ಎಂಬ ಬಾಲತ್ ಬೇರ್ ಎಂಬ ಊರಿನವರೆಗೂ ಇದ್ದ ಎಲ್ಲಾ ಗ್ರಾಮಗಳೂ ಆಗಿವೆ. ಬಾಲತ್ ಬೇರ್ ಎಂಬುದು ದಕ್ಷಿಣ ರಾಮ ಎನ್ನಿಸಿಕೊಳ್ಳುತ್ತದೆ. ಸಿಮೆಯೋನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲತ್ ಬೇರ್ ಎಂಬ ಊರಿನವರೆಗೆ ಇತರ ಗ್ರಾಮಗಳು ಇವೆ. ಬಾಲತ್ ಬೇರ್ ಎಂಬುದು ದಕ್ಷಿಣದ ರಾಮ ಎನಿಸಿಕೊಳ್ಳುತ್ತದೆ. ಸಿಮೆಯೋನ್ ಕುಲದ ಗೋತ್ರಗಳಿಗೆ ಸಿಕ್ಕಿದ ಆಸ್ತಿ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲತ್‍ಬೇರ್ ಎಂಬ ಊರಿನವರೆಗಿರುವ ಇತರ ಗ್ರಾಮಗಳೂ ಇವೇ. ಬಾಲತ್‍ಬೇರ್ ಎಂಬದು ದಕ್ಷಿಣದ ರಾಮ ಅನ್ನಿಸಿಕೊಳ್ಳುತ್ತದೆ. ಸಿಮೆಯೋನ್ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಾಲತ್‌ಬೇರನ (ನೆಗೇವದಲ್ಲಿದ್ದ ರಾಮ)ವರೆಗೆ ಹಬ್ಬಿದ ಎಲ್ಲ ಪಟ್ಟಣಗಳ ಸುತ್ತಲಿನ ಹೊಲಗದ್ದೆಗಳನ್ನು ಸಹ ಅವರು ಪಡೆದುಕೊಂಡರು. ಇದೇ ಸಿಮೆಯೋನ್ ಕುಲದವರಿಗೆ ದೊರೆತ ಭಾಗವಾಗಿತ್ತು. ಪ್ರತಿಯೊಂದು ಗೋತ್ರದವರು ತಮ್ಮ ಭೂಮಿಯನ್ನು ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:8
4 ತಿಳಿವುಗಳ ಹೋಲಿಕೆ  

ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳ್ ಪಟ್ಟಣದವರೆಗೆ ವಾಸವಾಗಿದ್ದರು. ಇವೇ ಅವರು ವಾಸವಾಗಿರುವ ಸ್ಥಳಗಳೂ, ಅವರ ವಂಶಾವಳಿಗಳೂ:


ಹೀಗೆ ದಾವೀದನು ಬೇತೇಲಿನವರು, ನೆಗೆಬನ ರಾಮೋತನವರು ಹಾಗೂ ಯತ್ತೀರಿನವರು,


ಇದಲ್ಲದೆ ಆಯಿನ್, ರಿಮ್ಮೋನ್, ಎತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳೂ ಆಗಿದ್ದವು.


ಸಿಮೆಯೋನನ ಗೋತ್ರದವರಿಗೆ ಬಾಧ್ಯತೆ ಯೆಹೂದ ಗೋತ್ರದವರ ಭಾಗದಿಂದ ಸಿಕ್ಕಿತು. ಏಕೆಂದರೆ ಯೆಹೂದ ಗೋತ್ರದ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ, ಸಿಮೆಯೋನನ ಗೋತ್ರದವರು ಯೆಹೂದ ಗೋತ್ರದವರ ಎಲ್ಲೆಯ ಒಳಗಿಂದಲೇ ತಮ್ಮ ಪಾಲನ್ನು ಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು