Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಆಕೆಯು ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿಬಿಟ್ಟಳು. ಏಕೆಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವಳ ಮನೆಯು ಊರಗೋಡೆಯ ಮೇಲಿದ್ದುದರಿಂದ ಅವರನ್ನು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವಳ ಮನೆ ಊರಗೋಡೆಯ ಮೇಲಿತ್ತು. ಆದ್ದರಿಂದ ಅವರನ್ನು ಹಗ್ಗದ ಮೂಲಕ ಕಿಟಕಿಯಿಂದ ಕೆಳಕ್ಕೆ ಇಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವಳ ಮನೆಯು ಊರುಗೋಡೆಯ ಮೇಲಿದ್ದದರಿಂದ ಅವರನ್ನು ಹಗ್ಗದ ಮೂಲಕ ಕಿಟಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆ - ನೀವು ಹಿಂದಟ್ಟುವವರಿಗೆ ಸಿಕ್ಕದಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರಾಹಾಬಳ ಮನೆಯನ್ನು ಊರಗೋಡೆಗೆ ಸೇರಿಸಿ ಕಟ್ಟಲಾಗಿತ್ತು, ಆದ್ದರಿಂದ ಅವರನ್ನು ಒಂದು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:15
6 ತಿಳಿವುಗಳ ಹೋಲಿಕೆ  

ಆದರೆ ಸೌಲನ ಅನುಯಾಯಿಗಳು ರಾತ್ರಿಯಲ್ಲಿ ಅವನನ್ನು ಕರೆದುಕೊಂಡು ಹೋಗಿ, ಬುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಕಿಟಿಕಿಯ ಮುಖಾಂತರ ಹೊರಗೆ ಕೆಳಗಿಳಿಸಿದರು.


ಆದರೆ ಪಟ್ಟಣದ ಕೋಟೆ ಗೋಡೆಯ ಕಿಟಿಕಿಯೊಳಗಿಂದ ಒಂದು ಬುಟ್ಟಿಯ ಮೂಲಕ ಕೆಳಗಿಳಿಸಲಾಗಿ, ಅವನ ಕೈಯೊಳಗಿಂದ ನಾನು ತಪ್ಪಿಸಿಕೊಂಡೆನು.


ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.


ಆಗ ಅವರು ಆಕೆಗೆ, “ನೀನು ಈ ನಮ್ಮ ಕಾರ್ಯವನ್ನು ಬಹಿರಂಗ ಮಾಡದೆ ಇದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿ ಇರುವೆವು. ಯೆಹೋವ ದೇವರು ನಮಗೆ ದೇಶವನ್ನು ಕೊಟ್ಟಾಗ, ಸತ್ಯದಿಂದಲೂ, ದಯೆಯಿಂದಲೂ ನಡೆದುಕೊಳ್ಳುವೆವು,” ಎಂದರು.


ಆಕೆಯು ಅವರಿಗೆ, “ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ, ಅವರು ತಿರುಗಿ ಬರುವವರೆಗೂ ಅಲ್ಲಿ ಮೂರು ದಿವಸ ಅಡಗಿಕೊಂಡಿದ್ದು, ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು