ಯೆಹೋಶುವ 21:10 - ಕನ್ನಡ ಸಮಕಾಲಿಕ ಅನುವಾದ10 ಲೇವಿಯರಿಗೆ ಮೊದಲನೆಯ ಚೀಟು ಬಿದ್ದ ಕಾರಣ, ಲೇವಿ ಗೋತ್ರಕ್ಕೆ ಸೇರಿದ ಕೊಹಾತ್ಯರಾದ ಆರೋನನ ಸಂತತಿಯರಿಗೆ ಯೆಹೂದ ಗೋತ್ರದಲ್ಲಿಯೂ, ಸಿಮೆಯೋನನ ಗೋತ್ರದಲ್ಲಿಯೂ ಕೂಡಲಾದ ಪಟ್ಟಣಗಳ ವಿವರ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದ್ದರಿಂದ ಇಸ್ರಾಯೇಲ್ಯರು ಅವರಿಗೆ ಯೆಹೂದ ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ಪಟ್ಟಣಗಳನ್ನು ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದ್ದರಿಂದ ಇಸ್ರಯೇಲರು ಅವರಿಗೆ ಯೆಹೂದ ಮತ್ತು ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ನಗರಗಳನ್ನು ಕೊಟ್ಟರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಸ್ರಾಯೇಲ್ಯರು ಅವರಿಗೆ ಯೆಹೂದ ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ಪಟ್ಟಣಗಳನ್ನು ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪಟ್ಟಣಗಳನ್ನು ಆರಿಸಿಕೊಳ್ಳುವ ಮೊದಲ ಅಧಿಕಾರವನ್ನು ಕೆಹಾತ್ಯ ಗೋತ್ರದ ಲೇವಿಯರಿಗೆ ಕೊಡಲಾಯಿತು. ಅಧ್ಯಾಯವನ್ನು ನೋಡಿ |