ಯೆಹೋಶುವ 21:25 - ಕನ್ನಡ ಸಮಕಾಲಿಕ ಅನುವಾದ25 ಮನಸ್ಸೆಯ ಅರ್ಧಗೋತ್ರದಲ್ಲಿ, ತಾನಕನ್ನೂ ಗತ್ ರಿಮ್ಮೋನನ್ನೂ ಹೀಗೆ ಎರಡು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮನಸ್ಸೆ ಕುಲದ ಅರ್ಧಜನರ ಸ್ವತ್ತಿನಿಂದ ತಾನಾಕ್, ಗತ್ರಿಮ್ಮೋನ್, ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮನಸ್ಸೆಕುಲದ ಅರ್ಧಜನರ ಸೊತ್ತಿನಿಂದ ತಾನಾಕ್, ಗತ್ ರಿಮ್ಮೋನ್ ಎಂಬ ಎರಡು ಗೋಮಾಳಸಹಿತವಾದ ನಗರಗಳು ಚೀಟಿನಿಂದ ದೊರಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಮನಸ್ಸೆ ಕುಲದ ಅರ್ಧಜನರ ಸ್ವಾಸ್ತ್ಯದಿಂದ ತಾನಾಕ್, ಗತ್ರಿಮ್ಮೋನ್ ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳೂ ಚೀಟಿನಿಂದ ದೊರಕಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಮನಸ್ಸೆಕುಲದ ಅರ್ಧಜನರು ಅವರಿಗೆ ತಾನಾಕ್ ಮತ್ತು ಗತ್‌ರಿಮ್ಮೋನ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಮನಸ್ಸೆಕುಲದ ಅರ್ಧಜನರು ಅವರಿಗೆ ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು. ಅಧ್ಯಾಯವನ್ನು ನೋಡಿ |