ಯೆಹೋಶುವ 21:5 - ಕನ್ನಡ ಸಮಕಾಲಿಕ ಅನುವಾದ5 ಕೊಹಾತ್ಯರಿಗೆ ಎಫ್ರಾಯೀಮನ ಗೋತ್ರದಲ್ಲಿಯೂ, ದಾನನ ಗೋತ್ರದಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹತ್ತು ಪಟ್ಟಣಗಳು ಚೀಟಿಯಿಂದ ದೊರಕಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಉಳಿದ ಕೆಹಾತ್ಯರಿಗೆ ಎಫ್ರಾಯೀಮ್ ದಾನ್ ಕುಲಗಳಿಂದ ಮನಸ್ಸೆಯ ಅರ್ಧಕುಲದಿಂದಲೂ ಹತ್ತು ಪಟ್ಟಣಗಳು ಸಿಕ್ಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮಿಕ್ಕ ಕೆಹಾತ್ಯರಿಗೆ ಎಪ್ರಯಿಮ್ ಹಾಗೂ ದಾನ್ ಕುಲಗಳಿಂದ ಮತ್ತು ಮನಸ್ಸೆಯ ಅರ್ಧ ಕುಲಗಳಿಂದ ಹತ್ತು ನಗರಗಳು ಸಿಕ್ಕಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ವಿುಕ್ಕ ಕೆಹಾತ್ಯರಿಗೆ ಎಫ್ರಾಯೀಮ್ ದಾನ್ ಕುಲಗಳಿಂದಲೂ ಮನಸ್ಸೆಯ ಅರ್ಧಕುಲದಿಂದಲೂ ಹತ್ತು ಪಟ್ಟಣಗಳು ಸಿಕ್ಕಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಉಳಿದೆಲ್ಲ ಕೆಹಾತ್ಯರಿಗೆ ಎಫ್ರಾಯೀಮ್, ದಾನ್ ಮತ್ತು ಮನಸ್ಸೆಯ ಅರ್ಧಕುಲದ ಪ್ರದೇಶಗಳಿಂದ ಹತ್ತು ಪಟ್ಟಣಗಳನ್ನು ಕೊಡಲಾಯಿತು. ಅಧ್ಯಾಯವನ್ನು ನೋಡಿ |