ಯೆಹೋಶುವ 22:1 - ಕನ್ನಡ ಸಮಕಾಲಿಕ ಅನುವಾದ1 ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧ ಗೋತ್ರದವರನ್ನೂ ಕರಿಸಿ ಅವರಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಕುಲದ ಅರ್ಧ ಜನರನ್ನು ಕರೆಸಿ ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಯೆಹೋಶುವನು ರೂಬೇನ್ಯರನ್ನು, ಗಾದ್ಯರನ್ನು ಹಾಗೂ ಮನಸ್ಸೆಕುಲದ ಅರ್ಧಜನರನ್ನು ಕರೆಸಿ ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಕುಲದ ಅರ್ಧಜನರನ್ನೂ ಕರಿಸಿ ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ತರುವಾಯ ಯೆಹೋಶುವನು ರೂಬೇನ್ಯರನ್ನು, ಗಾದ್ಯರನ್ನು ಮತ್ತು ಮನಸ್ಸೆಕುಲದ ಅರ್ಧಜನರನ್ನು ಒಟ್ಟಿಗೆ ಸೇರಿಸಿದನು. ಅಧ್ಯಾಯವನ್ನು ನೋಡಿ |
ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.