ಯೆಹೋಶುವ 22:14 - ಕನ್ನಡ ಸಮಕಾಲಿಕ ಅನುವಾದ14 ಅವನ ಸಂಗಡ ಇಸ್ರಾಯೇಲಿನ ಗೋತ್ರದ ಪ್ರತಿಯೊಂದು ಗೋತ್ರದಿಂದ ಒಬ್ಬೊಬ್ಬನನ್ನು ಅಂದರೆ ಮುಖ್ಯಸ್ಥನ ಪ್ರಕಾರ ಹತ್ತು ಮಂದಿ ಪ್ರಧಾನರನ್ನೂ ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮತ್ತು ಕುಲಕ್ಕೆ ಒಬ್ಬನಂತೆ ಹತ್ತು ಮಂದಿ ನಾಯಕರನ್ನು ಕಳುಹಿಸಿದರು. ಇವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ ಕುಟುಂಬಗಳಲ್ಲಿ ಮುಖ್ಯಸ್ಥನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮತ್ತು ಕುಲಕ್ಕೆ ಒಬ್ಬನಂತೆ ಹತ್ತುಮಂದಿ ನಾಯಕರನ್ನೂ ಕಳಿಸಿದರು. ಇವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ-ಕುಟುಂಬಗಳಲ್ಲಿ ಮುಖ್ಯಸ್ಥನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕುಲಕ್ಕೆ ಒಬ್ಬನಂತೆ ಹತ್ತುಮಂದಿ ಪ್ರಭುಗಳನ್ನೂ ಕಳುಹಿಸಿದರು. ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ ಕುಟುಂಬಗಳಲ್ಲಿ ಮುಖ್ಯನಾಗಿದ್ದನು. ಅಧ್ಯಾಯವನ್ನು ನೋಡಿ |