Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:2 - ಕನ್ನಡ ಸಮಕಾಲಿಕ ಅನುವಾದ

2 “ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಗೊಂಡು, ನಾನು ನಿಮಗೆ ಆಜ್ಞಾಪಿಸಿದ ಎಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀವು ಯೆಹೋವನ ಸೇವಕನಾದ ಮೋಶೆಯ ಆಜ್ಞೆಗಳೆಲ್ಲವನ್ನು ಕೈಕೊಂಡಿದ್ದೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀವು ಸರ್ವೇಶ್ವರನ ದಾಸನಾದ ಮೋಶೆಯು ವಿಧಿಸಿದ್ದ ಎಲ್ಲವನ್ನು ಕೈಗೊಂಡಿದ್ದೀರಿ. ನಾನು ಆಜ್ಞಾಪಿಸಿದ್ದನ್ನು ನೆರವೇರಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಯೆಹೋವನ ಸೇವಕನಾದ ಮೋಶೆಯು ವಿಧಿಸಿದ್ದೆಲ್ಲವನ್ನೂ ಕೈಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋಶುವನು ಅವರಿಗೆ, “ಯೆಹೋವನ ಸೇವಕನಾಗಿದ್ದ ಮೋಶೆಯು ಮಾಡಬೇಕೆಂದು ನಿಮಗೆ ಹೇಳಿದ್ದನ್ನೆಲ್ಲಾ ನೀವು ಮಾಡಿದಿರಿ; ಮತ್ತು ನನ್ನ ಆಜ್ಞೆಗಳನ್ನೆಲ್ಲ ನೀವು ಪಾಲಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:2
4 ತಿಳಿವುಗಳ ಹೋಲಿಕೆ  

ನೀವು ಬಹಳ ದಿವಸಗಳಿಂದ ಇಂದಿನವರೆಗೂ ನಿಮ್ಮ ಸಹೋದರರನ್ನು ಕೈಬಿಡದೆ, ನಿಮ್ಮ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಅಪ್ಪಣೆಯನ್ನು ಪಾಲಿಸುತ್ತಾ ಬಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು