ಯೆಹೋಶುವ 24:11 - ಕನ್ನಡ ಸಮಕಾಲಿಕ ಅನುವಾದ11 “ ‘ನೀವು ಯೊರ್ದನ್ ನದಿಯನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿಗಳೂ ನಿಮ್ಮ ಸಂಗಡ ಯುದ್ಧಮಾಡಿದರು. ಹಾಗೆಯೇ ಅಮೋರಿಯರೂ ಪೆರಿಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನು ನಿಮ್ಮ ಕೈಗೆ ಒಪ್ಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀವು ಜೋರ್ಡನನ್ನು ದಾಟಿ ಜೆರಿಕೋವಿಗೆ ಬಂದಿರಿ. ಆಗ ಜೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷ್ಟಿಯರು, ಹಿವ್ವಿಯರು ಹಾಗೂ ಯೆಬೂಸಿಯರು ಇವರೆಲ್ಲರೂ ನಿಮಗೆ ವಿರುದ್ಧ ಯುದ್ಧಕ್ಕೆ ಬಂದರು. ನಾನು ಅವರೆಲ್ಲರನ್ನು ನಿಮ್ಮ ಕೈವಶಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “‘ತರುವಾಯ ನೀವು ಜೋರ್ಡನ್ ನದಿಯನ್ನು ದಾಟಿ ಜೆರಿಕೊ ನಗರಕ್ಕೆ ಹೋದಿರಿ. ಜೆರಿಕೊ ನಗರದ ಜನರು ನಿಮ್ಮ ಮೇಲೆ ಯುದ್ಧ ಮಾಡಿದರು. ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಕೂಡ ನಿಮ್ಮ ಮೇಲೆ ಯುದ್ಧಕ್ಕೆ ಬಂದರು. ಆದರೆ ನೀವು ಅವರೆಲ್ಲರನ್ನು ಸೋಲಿಸುವಂತೆ ನಾನು ಮಾಡಿದೆನು. ಅಧ್ಯಾಯವನ್ನು ನೋಡಿ |