ಯೆಹೋಶುವ 24:28 - ಕನ್ನಡ ಸಮಕಾಲಿಕ ಅನುವಾದ28 ಹೀಗೆ ಯೆಹೋಶುವನು ಜನರನ್ನು ಅವರವರ ಸೊತ್ತಿನ ಕಡೆಗೆ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವರನ್ನು ಅವರವರ ಸ್ವತ್ತಿನ ಸ್ಥಳಗಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆದ್ದರಿಂದ ನೀವು ನಿಮ್ಮ ದೇವರಾದ ಅವರನ್ನು ಅಲ್ಲಗಳೆದದ್ದೇ ಆದರೆ ಈ ಕಲ್ಲೇ ನಿಮಗೆ ಸಾಕ್ಷಿಯಾಗಿರುವುದು,” ಎಂದು ಹೇಳಿ ಆ ಜನರನ್ನು ಅವರವರ ಸೊತ್ತಿದ್ದಲ್ಲಿಗೆ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವರನ್ನು ಅವರವರ ಸ್ವಾಸ್ತ್ಯಗಳಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಬಳಿಕ ಯೆಹೋಶುವನು ಜನರಿಗೆ ತಮ್ಮ ಮನೆಗಳಿಗೆ ಹೋಗುವಂತೆ ತಿಳಿಸಿದನು. ಆದ್ದರಿಂದ ಪ್ರತಿಯೊಬ್ಬರೂ ತಮ್ಮತಮ್ಮ ಸ್ವನಾಡಿಗೆ ಹೊರಟುಹೋದರು. ಅಧ್ಯಾಯವನ್ನು ನೋಡಿ |