ಯೆಹೋಶುವ 4:16 - ಕನ್ನಡ ಸಮಕಾಲಿಕ ಅನುವಾದ16 “ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲೆ ಬರಬೇಕೆಂದು ಆಜ್ಞಾಪಿಸು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಆಜ್ಞಾಶಾಸನಗಳ ಮಂಜೂಷವನ್ನು ಹೊತ್ತ ಯಾಜಕರಿಗೆ ಜೋರ್ಡನಿನಿಂದ ಮೇಲೆ ಬರಬೇಕೆಂದು ಆಜ್ಞಾಪಿಸು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ನದಿಯಿಂದ ಹೊರಬರಲು ಯಾಜಕರಿಗೆ ಆಜ್ಞಾಪಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |