ಯೆಹೋಶುವ 4:17 - ಕನ್ನಡ ಸಮಕಾಲಿಕ ಅನುವಾದ17 ಆಗ ಯೆಹೋಶುವನು ಯಾಜಕರಿಗೆ, “ಯೊರ್ದನಿನಿಂದ ಮೇಲಕ್ಕೆ ಬನ್ನಿರಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ ಯೆಹೋಶುವನು ಆ ಯಾಜಕರಿಗೆ ಯೊರ್ದನ್ ನದಿಯಿಂದ ಹೊರಕ್ಕೆ ಬರಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆತ ಅವರಿಗೆ ಅಂತೆಯೇ ವಿಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನು ಆ ಯಾಜಕರಿಗೆ ಮೇಲೆ ಬರಬೇಕೆಂದು ವಿಧಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೆಹೋಶುವನು ಯಾಜಕರಿಗೆ, “ಜೋರ್ಡನ್ ನದಿಯಿಂದ ಹೊರಗೆ ಬನ್ನಿರಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |