ಯೆಹೋಶುವ 4:21 - ಕನ್ನಡ ಸಮಕಾಲಿಕ ಅನುವಾದ21 ಅವನು ಇಸ್ರಾಯೇಲರಿಗೆ, “ನಿಮ್ಮ ಮಕ್ಕಳು, ‘ಈ ಕಲ್ಲುಗಳು ಏನು?’ ಎಂದು ಮುಂದಿನ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳುವಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇಸ್ರಾಯೇಲ್ಯರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ಈ ಕಲ್ಲುಗಳನ್ನು ಏಕೆ ಹೀಗೆ ನಿಲ್ಲಿಸಿದ್ದಾರೆಂದು ನಿಮ್ಮನ್ನು ಕೇಳಿದರೆ ನೀವು ಅವರಿಗೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆತ ಇಸ್ರಯೇಲರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ಈ ಕಲ್ಲುಗಳನ್ನು ಏಕೆ ನೆಟ್ಟಿದ್ದಾರೆಂದು ಕೇಳಿದರೆ ನೀವು ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮುಂದಣ ಕಾಲದಲ್ಲಿ ನಿಮ್ಮ ಮಕ್ಕಳು ಈ ಕಲ್ಲುಗಳನ್ನು ಯಾಕೆ ನಿಲ್ಲಿಸಿದ್ದಾರೆಂದು ನಿಮ್ಮನ್ನು ಕೇಳಿದರೆ ನೀವು ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅನಂತರ ಯೆಹೋಶುವನು ಜನರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, ‘ಈ ಕಲ್ಲುಗಳು ಏನು ಸೂಚಿಸುತ್ತವೆ?’ ಎಂದು ಕೇಳುವಾಗ ನೀವು ಹೀಗೆ ಹೇಳಬೇಕು: ಅಧ್ಯಾಯವನ್ನು ನೋಡಿ |