ಯೆಹೋಶುವ 4:4 - ಕನ್ನಡ ಸಮಕಾಲಿಕ ಅನುವಾದ4 ಆಗ ಯೆಹೋಶುವನು ಇಸ್ರಾಯೇಲರಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಆರಿಸಿಕೊಂಡ ಹನ್ನೆರಡು ಮಂದಿ ಗಂಡಸರನ್ನು ಕರೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಯೆಹೋಶುವನು ತಾನು ಇಸ್ರಾಯೇಲ್ಯರೊಳಗಿಂದ ಕುಲಕ್ಕೆ ಒಬ್ಬನಂತೆ ಆರಿಸಿಕೊಂಡ ಹನ್ನೆರಡು ಮಂದಿಯನ್ನು ಕರೆದು ಅವರಿಗೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಯೆಹೋಶುವನು ತಾನು ಇಸ್ರಯೇಲರಿಂದ ಕುಲಕ್ಕೆ ಒಬ್ಬನಂತೆ ಆರಿಸಿಕೊಂಡ ಹನ್ನೆರಡು ಮಂದಿಯನ್ನು ಕರೆದು ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಯೆಹೋಶುವನು ತಾನು ಇಸ್ರಾಯೇಲ್ಯರೊಳಗಿಂದ ಕುಲಕ್ಕೆ ಒಬ್ಬನಂತೆ ಆರಿಸಿಕೊಂಡ ಹನ್ನೆರಡು ಮಂದಿಯನ್ನು ಕರೆದು ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ಯೆಹೋಶುವನು ಪ್ರತಿಯೊಂದು ಕುಲದಿಂದ ಒಬ್ಬೊಬ್ಬನನ್ನು ಆರಿಸಿದನು. ಆಮೇಲೆ ಆ ಹನ್ನೆರಡು ಜನರನ್ನು ಒಟ್ಟಿಗೆ ಕರೆದು ಅವರಿಗೆ, ಅಧ್ಯಾಯವನ್ನು ನೋಡಿ |