ಯೆಹೋಶುವ 8:24 - ಕನ್ನಡ ಸಮಕಾಲಿಕ ಅನುವಾದ24 ಇಸ್ರಾಯೇಲರು ಮರುಭೂಮಿಯಲ್ಲಿಯೂ ಬಯಲಿನಲ್ಲಿಯೂ ಓಡಿಸಿದ ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಖಡ್ಗದಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇಸ್ರಯೇಲರು ತಮ್ಮನ್ನು ಅರಣ್ಯದವರೆಗೂ ಬೆನ್ನಟ್ಟಿ ಬಂದ ಆಯಿ ಜನರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರು ನಗರಕ್ಕೆ ಹೋಗಿ ಅಲ್ಲಿದ್ದವರನ್ನೂ ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿ ಮುಗಿಸಿಬಿಟ್ಟನಂತರ ಎಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಹತಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯುದ್ಧದಲ್ಲಿ ಇಸ್ರೇಲರು “ಆಯಿ”ಯ ಜನರನ್ನು ಬೆನ್ನಟ್ಟಿ ಬಯಲುಗಳಲ್ಲಿಯೂ ಅರಣ್ಯದಲ್ಲಿಯೂ ಕೊಂದುಹಾಕಿದರು. ಬಳಿಕ ಇಸ್ರೇಲರು “ಆಯಿ”ಗೆ ಹಿಂತಿರುಗಿ ಪಟ್ಟಣದಲ್ಲಿ ಜೀವಸಹಿತ ಉಳಿದಿದ್ದ ಎಲ್ಲರನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |