Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 8:26 - ಕನ್ನಡ ಸಮಕಾಲಿಕ ಅನುವಾದ

26 ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಸಂಪೂರ್ಣ ನಾಶವಾಗುವವರೆಗೂ ಯೆಹೋಶುವನು ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಪಟ್ಟಣದವರೆಲ್ಲರೂ ಹತರಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ನಗರದವರೆಲ್ಲರು ಹತರಾಗುವವರೆಗೆ ಯೆಹೋಶುವ ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಪಟ್ಟಣದವರೆಲ್ಲರನ್ನೂ ಸಂಹರಿಸುವವರೆಗೆ ಯೆಹೋಶುವನು ಈಟಿಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಪಟ್ಟಣವನ್ನು ನಾಶಮಾಡಲು ಸೂಚಿಸುವ ಸಂಕೇತದಂತೆ ಯೆಹೋಶುವನು ತನ್ನ ಈಟಿಯನ್ನು “ಆಯಿ”ಯ ಕಡೆಗೆ ಚಾಚಿದನು. ಆ ಪಟ್ಟಣದ ಜನರೆಲ್ಲರೂ ನಾಶವಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 8:26
5 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಪಟ್ಟಣಕ್ಕೆ ಎದುರಾಗಿ ಚಾಚು. ಏಕೆಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದರು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.


ಯೆಹೋಶುವನು ಅಮಾಲೇಕ್ಯರನ್ನೂ, ಅವನ ಜನರನ್ನೂ ಖಡ್ಗದಿಂದ ಸೋಲಿಸಿದನು.


ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತೆಗೆದುಕೊಂಡು, ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು. ಒಬ್ಬರನ್ನೂ ಉಳಿಸಲಿಲ್ಲ.


ಆದರೆ ಗಿಬ್ಯೋನಿನ ನಿವಾಸಿಗಳು ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಕೇಳಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು