ಯೆಹೋಶುವ 8:32 - ಕನ್ನಡ ಸಮಕಾಲಿಕ ಅನುವಾದ32 ಅಲ್ಲಿ ಅವನು ಇಸ್ರಾಯೇಲರ ಸಮಕ್ಷಮದಲ್ಲಿ ಮೋಶೆ ಬರೆದಿದ್ದ ಮೋಶೆಯ ನಿಯಮದ ಪ್ರತಿಯನ್ನು ಬರೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಯೆಹೋಶುವನು ಅಲ್ಲಿದ್ದ ಕಲ್ಲುಗಳ ಮೇಲೆ ಜನರೆಲ್ಲರ ಸಮಕ್ಷಮದಲ್ಲಿ ಮೋಶೆಯ ಧರ್ಮಶಾಸ್ತ್ರದ ಒಂದು ಪ್ರತಿಯನ್ನು ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಯೆಹೋಶುವನು ಅಲ್ಲಿದ್ದ ಕಲ್ಲುಗಳ ಮೇಲೆ ಜನರೆಲ್ಲರ ಸಮಕ್ಷಮದಲ್ಲಿ ಮೋಶೆಯ ಧರ್ಮಶಾಸ್ತ್ರದ ಒಂದು ಪ್ರತಿಯನ್ನು ಬರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಯೆಹೋಶುವನು ಅಲ್ಲಿದ್ದ ಕಲ್ಲುಗಳ ಮೇಲೆ ಜನರೆಲ್ಲರ ಸಮಕ್ಷದಲ್ಲಿ ಮೋಶೆಯ ಧರ್ಮಶಾಸ್ತ್ರದ ಒಂದು ಪ್ರತಿಯನ್ನು ಬರೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆ ಸ್ಥಳದಲ್ಲಿ ಯೆಹೋಶುವನು ಮೋಶೆಯ ಧರ್ಮಶಾಸ್ತ್ರವನ್ನು ಕಲ್ಲಿನ ಹಲಗೆಗಳ ಮೇಲೆ ಬರೆಸಿದನು. ಇಸ್ರೇಲರೆಲ್ಲರೂ ಅದನ್ನು ನೋಡಬೇಕೆಂಬುದೇ ಅದರ ಉದ್ದೇಶವಾಗಿತ್ತು. ಅಧ್ಯಾಯವನ್ನು ನೋಡಿ |