Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 9:12 - ಕನ್ನಡ ಸಮಕಾಲಿಕ ಅನುವಾದ

12 ಆದರೆ ನಿಮ್ಮ ಬಳಿಗೆ ಬರುವುದಕ್ಕೆ ನಾವು ಹೊರಟ ದಿನದಲ್ಲಿ ನಮ್ಮ ಮಾರ್ಗ ಪ್ರಯಾಣಕ್ಕೆ ನಮ್ಮ ಮನೆಯೊಳಗೆ ನಮ್ಮ ಒಲೆಯ ಮೇಲೆ ಬಿಸಿ ರೊಟ್ಟಿಗಳನ್ನು ತೆಗೆದುಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾವು ನಿಮ್ಮನ್ನು ಎದುರುಗೊಳ್ಳುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೋಸ್ಕರ ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರುಚೂರಾಗಿದೆ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾವು ನಿಮ್ಮನ್ನು ಭೇಟಿಯಾಗುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೆಂದು ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರು ಚೂರಾಗಿದೆ ನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾವು ನಿಮ್ಮನ್ನು ಎದುರುಗೊಳ್ಳುವದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೋಸ್ಕರ ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು; ಈಗ ಒಣಗಿ ಚೂರುಚೂರಾಗಿದೆ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನಮ್ಮ ರೊಟ್ಟಿಯನ್ನು ನೋಡಿರಿ, ನಾವು ಮನೆಯನ್ನು ಬಿಟ್ಟಾಗ ಬಿಸಿಯಾಗಿತ್ತು ಮತ್ತು ಮೃದುವಾಗಿತ್ತು. ಆದರೆ ಈಗ ಅವುಗಳನ್ನು ನೋಡಿರಿ, ಒಣಗಿಹೋಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 9:12
3 ತಿಳಿವುಗಳ ಹೋಲಿಕೆ  

ನಮ್ಮ ಹಿರಿಯರೂ, ನಮ್ಮ ದೇಶವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇನೆಂದರೆ, ‘ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದುಕೊಂಡು ಅವರೆದುರಿಗೆ ಹೋಗಿ, ಅವರಿಗೆ ನಾವು ನಿಮ್ಮ ಸೇವಕರು ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ ಎಂದು ಹೇಳಿರಿ,’ ಎಂದರು.


ಈಗ ಅವು ಒಣಗಿ ಬೂಷ್ಟು ಹಿಡಿದವುಗಳಗಿವೆ. ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸದಾಗಿದ್ದವು. ಇಗೋ, ಈಗ ಅವು ಹರಿದು ಹೋಗಿವೆ. ಇದಲ್ಲದೆ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಪ್ರಯಾಣ ಬಹಳ ದೂರವಾದ್ದರಿಂದ ಹಳೆಯದಾಗಿವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು