ಯೆಹೋಶುವ 9:14 - ಕನ್ನಡ ಸಮಕಾಲಿಕ ಅನುವಾದ14 ಆಗ ಇಸ್ರಾಯೇಲರು ಅವರ ಆಹಾರದಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಅವರು ಯೆಹೋವ ದೇವರಿಂದ ಆಲೋಚನೆಯನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಇಸ್ರಯೇಲರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಸರ್ವೇಶ್ವರ ಸ್ವಾಮಿಯ ಅಪ್ಪಣೆಯನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಇಸ್ರಾಯೇಲ್ಯರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಯೆಹೋವನನ್ನು ವಿಚಾರಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವರು ಹೇಳುತ್ತಿರುವುದು ನಿಜವೇ ಎಂದು ತಿಳಿದುಕೊಳ್ಳಲು ಇಸ್ರೇಲರು ಅವರ ರೊಟ್ಟಿಯನ್ನು ತಿಂದು ನೋಡಿದರು; ಆದರೆ ತಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಲಿಲ್ಲ. ಅಧ್ಯಾಯವನ್ನು ನೋಡಿ |