ಯೆಹೋಶುವ 9:2 - ಕನ್ನಡ ಸಮಕಾಲಿಕ ಅನುವಾದ2 ಆಗ ಅವರು ಯೆಹೋಶುವನಿಗೂ ಇಸ್ರಾಯೇಲರಿಗೂ ವಿರುದ್ಧ ಯುದ್ಧಮಾಡುವುದಕ್ಕೆ ಒಟ್ಟಾಗಿ ಕೂಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಒಂದೇ ಮನಸ್ಸಿನಿಂದ ಯೆಹೋಶುವನಿಗೂ ಇಸ್ರಾಯೇಲ್ಯರಿಗೂ ವಿರೋಧವಾಗಿ ಯುದ್ಧಮಾಡುವುದಕ್ಕೆ ಕೂಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯೆಹೋಶುವನಿಗೂ ಇಸ್ರಯೇಲರಿಗೂ ವಿರುದ್ಧ ಯುದ್ಧಮಾಡಬೇಕೆಂದು ಒಮ್ಮನಸ್ಸಿನಿಂದ ಕೂಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಒಂದೇ ಮನಸ್ಸಿನಿಂದ ಯೆಹೋಶುವನಿಗೂ ಇಸ್ರಾಯೇಲ್ಯರಿಗೂ ವಿರೋಧವಾಗಿ ಯುದ್ಧಮಾಡುವದಕ್ಕೆ ಕೂಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈ ಎಲ್ಲ ಅರಸರು ಒಂದು ಕಡೆ ಸೇರಿದರು. ಅವರು ಯೆಹೋಶುವನ ಮತ್ತು ಇಸ್ರೇಲರ ವಿರುದ್ಧ ಯುದ್ಧ ಮಾಡುವ ಯೋಜನೆಗಳನ್ನು ಹಾಕಿಕೊಂಡರು. ಅಧ್ಯಾಯವನ್ನು ನೋಡಿ |