ಯೆಹೋಶುವ 9:23 - ಕನ್ನಡ ಸಮಕಾಲಿಕ ಅನುವಾದ23 ಈಗ ನೀವು ಶಾಪಗ್ರಸ್ತರು, ನೀವು ಯಾವಾಗಲೂ ದಾಸತ್ವದಿಂದ ಬಿಡುಗಡೆಯಾಗುವುದಿಲ್ಲ. ನೀವು ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರುವಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇದರಿಂದ ನೀವು ಶಾಪಗ್ರಸ್ತರು! ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಹೊಡೆಯುವವರೂ ನೀರುತರುವವರೂ ಆಗಿರಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇದರಿಂದಾಗಿ ನೀವು ಶಾಪಗ್ರಸ್ತರು! ನೀವು ಯಾವಾಗಲೂ ಊಳಿಗದವರಾಗಿದ್ದು, ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಬೇಕು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇದರಿಂದ ನೀವು ಶಾಪಗ್ರಸ್ತರು. ನೀವು ಯಾವಾಗಲೂ ದಾಸರಾಗಿದ್ದು ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಒಡೆಯುವವರೂ ನೀರು ತರುವವರೂ ಆಗಿರಬೇಕು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಈಗ ನೀವು ಶಾಪಕ್ಕೆ ಗುರಿಯಾಗಿದ್ದೀರಿ. ದೇವರ ಮಂದಿರಕ್ಕಾಗಿ ಸೌಧೆಯನ್ನು ಕಡಿಯುವುದೂ ನೀರನ್ನು ಹೊರುವುದೂ ನಿಮಗೆಂದಿಗೂ ತಪ್ಪಿದ್ದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |