ಯೋನನು 4:7 - ಕನ್ನಡ ಸಮಕಾಲಿಕ ಅನುವಾದ7 ಮಾರನೆಯ ದಿವಸ ಉದಯವಾದಾಗ, ದೇವರು ಒಂದು ಹುಳುವನ್ನು ಸಿದ್ಧಮಾಡಿದರು. ಅದು ಸೋರೆ ಬಳ್ಳಿಯನ್ನು ಒಣಗುವ ಹಾಗೆ ಹೊಡೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮಾರನೆಯ ದಿನ ಮುಂಜಾನೆ ದೇವರು ಒಂದು ಹುಳಕ್ಕೆ ಆ ಸೋರೆಗಿಡವನ್ನು ಕೊರೆಯಲು ಅಪ್ಪಣೆ ಮಾಡಿದನು. ಆ ಗಿಡವು ಒಣಗಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆದರೆ ಮಾರನೆಯ ದಿನ ಮುಂಜಾನೆ ದೇವರ ಆಜ್ಞಾನುಸಾರ ಆ ಗಿಡಕ್ಕೆ ಹುಳುವೊಂದು ಹೊಡೆಯಿತು. ಆಗ ಗಿಡವು ಒಣಗಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮಾರಣೆಯ ಅರುಣೋದಯದಲ್ಲಿ ದೇವರು ಒಂದು ಹುಳಕ್ಕೆ ಅಪ್ಪಣೆಮಾಡಿದನು; ಅದು ಸೋರೆಗಿಡವನ್ನು ಹೊಡೆಯಲು ಒಣಗಿ ಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮರುದಿನ ಮುಂಜಾನೆ, ದೇವರು ಆ ಗಿಡವನ್ನು ತಿನ್ನಲು ಒಂದು ಹುಳವನ್ನು ಕಳುಹಿಸಿದನು. ಆ ಹುಳವು ಗಿಡವನ್ನು ತಿಂದ ನಿಮಿತ್ತ ಅದು ಬಾಡಿಹೋಗಿ ಸತ್ತಿತ್ತು. ಅಧ್ಯಾಯವನ್ನು ನೋಡಿ |