ಯೋಬ 1:4 - ಕನ್ನಡ ಸಮಕಾಲಿಕ ಅನುವಾದ4 ಅವನ ಪುತ್ರರು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ಏರ್ಪಡಿಸಿ, ತಮ್ಮ ಸಂಗಡ ಊಟಮಾಡುವದಕ್ಕೆ ತಮ್ಮ ಮೂವರು ಸಹೋದರಿಯರನ್ನು ಆಹ್ವಾನಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ನಡೆಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆತನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ಏರ್ಪಡಿಸುತ್ತಿದ್ದರು. ತಮ್ಮ ಮೂವರು ತಂಗಿಯರನ್ನೂ ಆ ಭೋಜನಕ್ಕೆ ಆಹ್ವಾನಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನ ಕುಮಾರರು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ನಡಿಸುತ್ತಾ ಆ ಭೋಜನಕ್ಕೆ ತಮ್ಮ ಮೂವರು ಅಕ್ಕತಂಗಿಯರನ್ನೂ ಕರೆಕಳುಹಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೋಬನ ಗಂಡುಮಕ್ಕಳು ಯಾವಾಗಲೂ ಸರದಿಯ ಪ್ರಕಾರ ಔತಣಕೂಟಗಳನ್ನು ತಮ್ಮ ಮನೆಗಳಲ್ಲಿ ಏರ್ಪಡಿಸುತ್ತಿದ್ದರು; ಆ ಔತಣಕೂಟಗಳಿಗೆ ತಮ್ಮ ಸಹೋದರಿಯರನ್ನು ಸಹ ಆಹ್ವಾನಿಸುತ್ತಿದ್ದರು. ಅಧ್ಯಾಯವನ್ನು ನೋಡಿ |