ಯೋಬ 10:10 - ಕನ್ನಡ ಸಮಕಾಲಿಕ ಅನುವಾದ10 ನೀವು ಹಾಲಿನಂತೆ ನನ್ನನ್ನು ಸುರಿಸಲಿಲ್ಲವೋ? ಮೊಸರಿನ ಹಾಗೆ ಹೆಪ್ಪುಗಟ್ಟಿಸಲಿಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀನು ನನ್ನನ್ನು ಹಾಲಿನಂತೆ ಹೊಯ್ದು, ಮೊಸರಿನ ಹಾಗೆ ಹೆಪ್ಪುಗಟ್ಟಿಸಿದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನನ್ನನ್ನು ಸುರಿಸಿದೆ ಹಾಲಿನಂತೆ ಹೆಪ್ಪುಗಟ್ಟಿಸಿದೆ ಮೊಸರಿನಂತೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ನನ್ನನ್ನು ಹಾಲಿನಂತೆ ಹೊಯ್ದು ಮೊಸರಿನ ಹಾಗೆ ಹೆಪ್ಪುಗಟ್ಟಿಸಿದಿಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀನು ನನ್ನನ್ನು ಹಾಲಿನಂತೆ ಸುರಿದುಬಿಟ್ಟಿರುವೆ; ಬೆಣ್ಣೆ ಮಾಡುವವನಂತೆ ನನ್ನನ್ನು ಕಡೆದು ಮಾರ್ಪಡಿಸಿರುವೆ. ಅಧ್ಯಾಯವನ್ನು ನೋಡಿ |