ಯೋಬ 10:11 - ಕನ್ನಡ ಸಮಕಾಲಿಕ ಅನುವಾದ11 ದೇವರೇ, ನೀವು ಚರ್ಮವನ್ನೂ, ಮಾಂಸವನ್ನೂ ನನಗೆ ಹೊದಿಸಿದ್ದೀರಿ; ನೀವು ಎಲುಬು ನರಗಳಿಂದಲೂ ನನ್ನನ್ನು ಹೆಣೆದಿರುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನನ್ನನ್ನು ಎಲುಬು ನರಗಳಿಂದ ಹೆಣೆದು ಮಾಂಸಚರ್ಮಗಳಿಂದ ಹೊದಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನನ್ನನ್ನು ಹೆಣೆದೆ ಎಲುಬು ನರಗಳಿಂದ ನನ್ನನ್ನು ಹೊದಿಸಿದೆ ಮಾಂಸ ಚರ್ಮಗಳಿಂದ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನನ್ನನ್ನು ಎಲುಬು ನರಗಳಿಂದ ಹೆಣೆದು ಮಾಂಸಚರ್ಮಗಳಿಂದ ಹೊದಿಸಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀನು ನನ್ನನ್ನು ಎಲುಬುಗಳಿಂದಲೂ ನರಗಳಿಂದಲೂ ಹೆಣೆದು ಮಾಂಸಚರ್ಮಗಳಿಂದ ಹೊದಿಸಿರುವೆ. ಅಧ್ಯಾಯವನ್ನು ನೋಡಿ |