Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:12 - ಕನ್ನಡ ಸಮಕಾಲಿಕ ಅನುವಾದ

12 ದೇವರೇ, ನೀವು ನನಗೆ ಜೀವ ಕೊಟ್ಟಿರಿ, ನೀವು ನನಗೆ ಒಡಂಬಡಿಕೆಯ ಪ್ರೀತಿಯನ್ನೂ ತೋರಿಸಿದ್ದೀರಿ; ನಿಮ್ಮ ಪರಾಮರಿಕೆಯಿಂದ ನನ್ನ ಆತ್ಮವನ್ನು ಕಾಪಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ನನಗೆ ಜೀವವನ್ನು ಅನುಗ್ರಹಿಸಿ ಕೃಪೆತೋರಿಸಿದ್ದಿ; ನಿನ್ನ ಪರಾಂಬರಿಕೆ ನನ್ನ ಆತ್ಮವನ್ನು ಕಾಪಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜೀವವಿತ್ತು ಅಚಲ ಪ್ರೀತಿ ತೋರಿಸಿದೆ ನಿನ್ನ ಪರಾಮರಿಕೆಯಿಂದ ನನ್ನ ಪ್ರಾಣವನ್ನು ಕಾಪಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ನನಗೆ ಜೀವವನ್ನು ಅನುಗ್ರಹಿಸಿ ಕೃಪೆತೋರಿಸಿದ್ದೀ; ನಿನ್ನ ಪರಾಮರಿಕೆ ನನ್ನ ಆತ್ಮವನ್ನು ಕಾಪಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀನು ನನಗೆ ಜೀವವನ್ನು ಕೊಟ್ಟು ದಯೆತೋರಿರುವೆ. ನೀನು ನನ್ನನ್ನು ಪರಿಪಾಲಿಸಿ ನನ್ನ ಆತ್ಮವನ್ನು ಕಾಪಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:12
6 ತಿಳಿವುಗಳ ಹೋಲಿಕೆ  

ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ದೇವರಲ್ಲಿಯೇ.’ ನಿಮ್ಮ ಕವಿಗಳಲ್ಲಿ ಕೆಲವರು ಹೇಳಿರುವಂತೆ, ‘ನಾವು ನಿಜಕ್ಕೂ ದೇವರ ಮಕ್ಕಳೇ ಆಗಿದ್ದೇವೆ.’


ದೇವರ ಆತ್ಮರು ನನ್ನನ್ನು ಉಂಟುಮಾಡಿದರು. ಸರ್ವಶಕ್ತರ ಶ್ವಾಸವೇ ನನಗೆ ಜೀವವನ್ನು ಕೊಟ್ಟಿತು.


“ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ?


ದೇವರಿಗೆ ಏನಾದರೂ ಅವಶ್ಯಕತೆಯಿರುವಂತೆ ಮಾನವ ಹಸ್ತಗಳ ಸೇವೆಯು ಅಗತ್ಯವಿರುವುದಿಲ್ಲ. ದೇವರೇ ಎಲ್ಲರಿಗೂ ಜೀವವನ್ನೂ ಉಸಿರನ್ನೂ ಪ್ರತಿಯೊಂದನ್ನೂ ದಯಪಾಲಿಸಿರುವುದರಿಂದ,


ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ದಯೆ ದೊಡ್ಡದು. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗಲಾರೆನು, ನನಗೆ ವಿಪತ್ತು ಉಂಟಾಗಿ ಸತ್ತೇನು.


ದೇವರೇ, ನೀವು ಚರ್ಮವನ್ನೂ, ಮಾಂಸವನ್ನೂ ನನಗೆ ಹೊದಿಸಿದ್ದೀರಿ; ನೀವು ಎಲುಬು ನರಗಳಿಂದಲೂ ನನ್ನನ್ನು ಹೆಣೆದಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು