ಯೋಬ 10:16 - ಕನ್ನಡ ಸಮಕಾಲಿಕ ಅನುವಾದ16 ನಾನು ತಲೆಯೆತ್ತಿದರೆ, ಸಿಂಹದಂತೆ ನನ್ನನ್ನು ಬೇಟೆಯಾಡುತ್ತೀರಿ; ನನ್ನ ವಿರುದ್ಧ ನಿಮ್ಮ ಅದ್ಭುತ ಶಕ್ತಿಯನ್ನು ಪ್ರದರ್ಶಿಸುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ; ನಿನ್ನ ಅದ್ಭುತ ಚಮತ್ಕಾರವನ್ನು ತಿರುಗಿ ನನ್ನಲ್ಲಿ ತೋರಿಸುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನು ತಲೆಯೆತ್ತಿದರೆ ಬೇಟೆಯಾಡುವೆ ನನ್ನನ್ನು ಸಿಂಹದಂತೆ ಮತ್ತೆ ನಿನ್ನ ಶಕ್ತಿ ಸಾಮರ್ಥ್ಯವನ್ನು ನನ್ನ ಮೇಲೆ ಪ್ರಯೋಗಿಸುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ತಲೆಯೆತ್ತಿದರೆ ಸಿಂಹದಂತೆ ನನ್ನನ್ನು ಬೇಟೆಯಾಡುವಿ. ನಿನ್ನ ಅದ್ಭುತಚಮತ್ಕಾರವನ್ನು ತಿರಿಗಿ ನನ್ನಲ್ಲಿ ತೋರಿಸುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ತಲೆಯೆತ್ತಿದರೆ ನೀನು ಸಿಂಹದಂತೆ ನನ್ನನ್ನು ಬೇಟೆಯಾಡುವೆ; ನಿನ್ನ ಶಕ್ತಿಯನ್ನು ನನಗೆ ವಿರೋಧವಾಗಿ ಮತ್ತೆ ತೋರಿಸುವೆ. ಅಧ್ಯಾಯವನ್ನು ನೋಡಿ |