ಯೋಬ 10:18 - ಕನ್ನಡ ಸಮಕಾಲಿಕ ಅನುವಾದ18 “ಹಾಗಾದರೆ ಏಕೆ ನನ್ನನ್ನು ಗರ್ಭದಿಂದ ಹೊರಡ ಮಾಡಿದ್ದೀರಿ? ಯಾರೂ ನನ್ನನ್ನು ನೋಡದ ಹಾಗೆ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನನ್ನನ್ನು ಗರ್ಭದಿಂದ ಏಕೆ ಹೊರತೆಗೆದೆ? ಯಾರೂ ನನ್ನನ್ನು ನೋಡದಿರುವಾಗಲೇ ನಾನು ಪ್ರಾಣಬಿಡಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ತಾಯ ಗರ್ಭದಿಂದ ನನ್ನನ್ನೇಕೆ ಹೊರತೆಗೆದೆ? ನಾನು ಸತ್ತುಹೋಗಬಹುದಿತ್ತು ಯಾರೂ ನೋಡುವುದಕ್ಕೆ ಮುಂಚೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನನ್ನನ್ನು ಗರ್ಭದಿಂದ ಏಕೆ ಹೊರದೆಗೆದಿ? ಯಾರೂ ನನ್ನನ್ನು ನೋಡದಿರುವಾಗಲೇ ನಾನು ಪ್ರಾಣಬಿಡಬೇಕಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದೇವರೇ, ನಾನು ಜನಿಸಲು ನೀನೇಕೆ ಅವಕಾಶ ಕೊಟ್ಟೆ? ಯಾರೂ ನನ್ನನ್ನು ನೋಡುವುದಕ್ಕಿಂತ ಮೊದಲೇ ನಾನು ಸತ್ತುಹೋಗಬೇಕಿತ್ತು. ಅಧ್ಯಾಯವನ್ನು ನೋಡಿ |