ಯೋಬ 11:11 - ಕನ್ನಡ ಸಮಕಾಲಿಕ ಅನುವಾದ11 ಖಂಡಿತವಾಗಿ ದೇವರು ಮೋಸಗಾರರನ್ನು ಗುರುತಿಸುತ್ತಾರೆ; ದೇವರು ದುಷ್ಟತನವನ್ನು ನೋಡಿ ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾರೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆತನೇ ವ್ಯರ್ಥ ಜನರನ್ನು ತಿಳಿದುಕೊಳ್ಳುವನು; ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡು ಹಿಡಿಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆತ ದುರುಳರನು ಗುರುತು ಹಚ್ಚುತ್ತಾನೆ ನೆರವಿಲ್ಲದೆ ಅಕ್ರಮವನು ಕಂಡುಹಿಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆತನೇ ವ್ಯರ್ಥಜನರನ್ನು ತಿಳಿದುಕೊಳ್ಳುವನು; ಯಾವ ವಿಮರ್ಶೆಯೂ ಇಲ್ಲದೆ ಅಧರ್ಮವನ್ನು ಕಂಡುಹಿಡಿಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಯೋಗ್ಯರು ಯಾರೆಂಬುದು ದೇವರಿಗೆ ಚೆನ್ನಾಗಿ ಗೊತ್ತಿದೆ. ಆತನು ಕೆಟ್ಟದ್ದನ್ನು ಕಂಡಾಗ ಗಮನಿಸುವನು. ಅಧ್ಯಾಯವನ್ನು ನೋಡಿ |