Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:11 - ಕನ್ನಡ ಸಮಕಾಲಿಕ ಅನುವಾದ

11 ಬಾಯಿಯು ಆಹಾರವನ್ನು ರುಚಿ ನೋಡುವಂತೆ ಕಿವಿಯು ನುಡಿಗಳನ್ನು ವಿವೇಚಿಸುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬಾಯಿಯು ಆಹಾರವನ್ನು ರುಚಿ ನೋಡುವ ಪ್ರಕಾರ ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾಲಿಗೆ ರುಚಿನೋಡುವಂತೆಯೆ ಕಿವಿ ನುಡಿಯನು ವಿವೇಚಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಂಗುಳವು ಆಹಾರವನ್ನು ರುಚಿನೋಡುವ ಪ್ರಕಾರ ಕಿವಿಯು ಮಾತುಗಳನ್ನು ವಿವೇಚಿಸುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ನಾಲಿಗೆಯು ಊಟದ ರುಚಿಯನ್ನು ಆನಂದಿಸುವಂತೆ ಕಿವಿಗಳು ಮಾತುಗಳನ್ನು ವಿವೇಚಿಸುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:11
6 ತಿಳಿವುಗಳ ಹೋಲಿಕೆ  

ಏಕೆಂದರೆ ಆಹಾರವನ್ನು ನಾಲಿಗೆ ರುಚಿ ನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.


ಏಕೆಂದರೆ ಕರ್ತದೇವರು ಒಳ್ಳೆಯವರೆಂದು ನೀವು ರುಚಿ ನೋಡಿದ್ದೀರಲ್ಲಾ.


ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ಹೊಂದಿದವರಿಗೆ ಸೇರಿದ್ದಾಗಿದೆ.


ಆಗ, ಅತ್ಯುತ್ತಮ ಕಾರ್ಯಗಳನ್ನು ನೀವು ವಿವೇಚಿಸಿಕೊಳ್ಳುವಿರಿ. ಕ್ರಿಸ್ತನ ಪುನರಾಗಮನ ದಿನದವರೆಗೆ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕೆಂತಲೂ


ನನ್ನ ನಾಲಿಗೆಯಲ್ಲಿ ದುಷ್ಟತನ ಇದೆಯೋ? ವಿಪತ್ತುಗಳ ವಿವೇಚನೆಯು ನನಗಿಲ್ಲವೋ?


ವಿವೇಕಿಗಳಿಗೆ ಹೇಳಿದಂತೆ, ನಾನು ಹೇಳುವುದನ್ನು ನೀವು ವಿವೇಚಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು