Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:12 - ಕನ್ನಡ ಸಮಕಾಲಿಕ ಅನುವಾದ

12 ಮುದುಕರಲ್ಲಿ ಜ್ಞಾನವು ಇರುವುದಿಲ್ಲವೋ? ದೀರ್ಘಾಯುಷ್ಯರಲ್ಲಿ ತಿಳುವಳಿಕೆಯನ್ನು ತರುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದಿರ್ಘಾಷ್ಯರಲ್ಲಿ ವಿವೇಕವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜ್ಞಾನವಿದೆ ವಯೋವೃದ್ಧರಲ್ಲಿ ವಿವೇಕವಿದೆ ದೀರ್ಘಾಯುಷ್ಯರಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಜ್ಞಾನವು ವೃದ್ಧರಲ್ಲೇ ಅಡಗಿದೆಯೋ? ದೀರ್ಘಾಯುವೂ ವಿವೇಕವೂ ಒಂದೇನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ‘ಜ್ಞಾನವು ವೃದ್ಧರಲ್ಲಿಲ್ಲವೇ? ದೀರ್ಘಾಯುಷ್ಯವು ತಿಳಿವಳಿಕೆಯನ್ನು ಉಂಟುಮಾಡುವುದಿಲ್ಲವೇ?’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:12
5 ತಿಳಿವುಗಳ ಹೋಲಿಕೆ  

‘ದಿನ ಗತಿಸಿದವರು ಮಾತನಾಡಲಿ, ಬಹಳ ವರ್ಷದವರು ಜ್ಞಾನವನ್ನು ಬೋಧಿಸಲಿ,’ ಎಂದುಕೊಂಡೆನು.


ತಲೆ ನರೆತವರೂ, ಹೆಚ್ಚು ಮುದುಕರಾದವರೂ, ನಿನ್ನ ತಂದೆಗಿಂತ ವೃದ್ಧರಾದವರೂ ನಮ್ಮಲ್ಲಿ ಇದ್ದಾರೆ.


“ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಲಿತಿದ್ದನ್ನು ಕಂಡುಕೊಳ್ಳುವುದಕ್ಕೆ ಸಿದ್ಧನಾಗು.


ಆಗ ಅರಸನಾದ ರೆಹಬ್ಬಾಮನು ತನ್ನ ತಂದೆ ಸೊಲೊಮೋನನು ಬದುಕಿರುವಾಗ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.


ಆಗ ಬೂಜ್ಯನಾದ ಬರಕೇಲನ ಮಗ ಎಲೀಹು ಹೇಳಿದ್ದೇನೆಂದರೆ: “ನಾನು ಪ್ರಾಯದಲ್ಲಿ ಯುವಕನು, ನೀವು ಪ್ರಾಯಸ್ಥರು. ಆದ್ದರಿಂದ ನಾನು ಸಂಕೋಚಗೊಂಡು ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವುದಕ್ಕೆ ಭಯಪಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು