Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 12:18 - ಕನ್ನಡ ಸಮಕಾಲಿಕ ಅನುವಾದ

18 ದೇವರು ಅರಸರಿಂದ ಹಾಕಲಾದ ಬಂಧನಗಳನ್ನು ಬಿಚ್ಚಿ, ಅವರ ನಡುಗಳಿಗೆ ವಸ್ತ್ರವನ್ನು ಕಟ್ಟುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅರಸರು ಹಾಕಿದ ಬಂಧನವನ್ನು ಬಿಚ್ಚಿಬಿಟ್ಟು ಅವರ ಸೊಂಟಕ್ಕೆ ನಡುಕಟ್ಟನ್ನು ಬಿಗಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅರಸರು ಹಾಕಿದ ಬಂಧನವನ್ನು ಬಿಚ್ಚಿ ಬಿಗಿಯುತ್ತಾನೆ ಅವರ ಸೊಂಟಕ್ಕೆ ಚಿಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅರಸರು ಹಾಕಿದ ಬಂಧನವನ್ನು ಬಿಚ್ಚಿಬಿಟ್ಟು ಅವರ ಸೊಂಟಕ್ಕೇ ಚಿಂದಿಯನ್ನು ಬಿಗಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ರಾಜರುಗಳು ಜನರಿಗೆ ಬೇಡಿಗಳನ್ನು ಹಾಕಿಸಿದರೆ ದೇವರು ಅವುಗಳನ್ನು ಕಿತ್ತೊಗೆದು ರಾಜರುಗಳ ಸೊಂಟಕ್ಕೆ ಚಿಂದಿಬಟ್ಟೆಯನ್ನು ಕಟ್ಟಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 12:18
10 ತಿಳಿವುಗಳ ಹೋಲಿಕೆ  

ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.


ಯೆಹೋವ ದೇವರೇ, ನಿಜವಾಗಿ ನಾನು ನಿಮ್ಮ ಸೇವಕನು; ಹೌದು, ನನ್ನ ತಾಯಿ ನಿಮಗೆ ಸೇವೆಮಾಡಿದಂತೆ ನಾನು ಸಹ ನಿಮ್ಮ ಸೇವಕನು; ನೀವು ನನ್ನ ಬಂಧನಗಳಿಂದ ನನ್ನನ್ನು ಬಿಡಿಸಿದ್ದೀರಿ.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಲಾಗಿತ್ತು. ಅವನು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.


ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮಗಾಗಿ ಕಟ್ಟಿಸಿಕೊಂಡ ರಾಜರೊಂದಿಗೂ ಮಂತ್ರಿಗಳೊಡನೆಯೂ ನಾನಿರುತ್ತಿದ್ದೆನು.


ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾರೆ; ಬಲಿಷ್ಠರ ಬಲವನ್ನು ಸಡಿಲಿಸುತ್ತಾರೆ.


ಅವರಲ್ಲಿ ಯಾರೂ ದಣಿದು ಮುಗ್ಗರಿಸರು, ಅವರು ತೂಕಡಿಸುವುದಿಲ್ಲ, ನಿದ್ರಿಸುವುದಿಲ್ಲ, ಅವರ ನಡುಕಟ್ಟು ಬಿಚ್ಚಿಕೊಳ್ಳುವುದಿಲ್ಲ. ಕೆರದ ಬಾರು ಹರಿಯುವುದಿಲ್ಲ.


ಏಕೆಂದರೆ, ದೇವರು ನನ್ನ ಬಿಲ್ಲಿನ ಹಗ್ಗವನ್ನು ಸಡಲಿಸಿ, ಅವರಿಂದ ನನ್ನನ್ನು ಬಾಧಿಸಿದ್ದಾರೆ. ಆದ್ದರಿಂದ ಈಗ ಅವರು ಯಾವುದೇ ನಿರ್ಬಂಧವಿಲ್ಲದಂತೆ ನನ್ನ ಮೇಲೆ ಹೀಗೆಲ್ಲಾ ವರ್ತಿಸುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು