ಯೋಬ 13:13 - ಕನ್ನಡ ಸಮಕಾಲಿಕ ಅನುವಾದ13 “ಸುಮ್ಮನಿರಿ, ನನ್ನನ್ನು ಮಾತನಾಡಲು ಬಿಡಿರಿ; ನನಗೇನಾದರೂ ಆಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸುಮ್ಮನಿರಿ, ನನ್ನನ್ನು ಬಿಡಿರಿ, ನಾನು ಮಾತನಾಡಬೇಕು, ನನಗೇನಾದರೂ ಆಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸುಮ್ಮನಿರಿ, ನನ್ನನ್ನು ಮಾತಾಡಲು ಬಿಡಿ ನನ್ನ ಮೇಲೆ ಏನು ಬೇಕಾದರೂ ಬರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸುಮ್ಮನಿರಿ, ನನ್ನನ್ನು ಬಿಡಿರಿ, ನಾನು ಮಾತಾಡಬೇಕು, ನನಗೇನಾದರೂ ಆಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಸುಮ್ಮನಿರಿ, ಮಾತಾಡಲು ನನಗೆ ಅವಕಾಶ ಕೊಡಿ! ನನಗೆ ಏನಾಗಬೇಕೋ ಆಗಲಿ. ಅಧ್ಯಾಯವನ್ನು ನೋಡಿ |