ಯೋಬ 13:20 - ಕನ್ನಡ ಸಮಕಾಲಿಕ ಅನುವಾದ20 “ದೇವರೇ, ಈ ಎರಡು ಸಂಗತಿಗಳನ್ನು ಮಾತ್ರ ನನಗೆ ದಯಪಾಲಿಸಿರಿ; ಆಗ ನಿಮ್ಮಿಂದ ನಾನು ಅಡಗಿಕೊಳ್ಳುವುದಿಲ್ಲ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಈ ನನ್ನೆರಡು ಕೋರಿಕೆಗಳನ್ನು ಈಡೇರಿಸು. ಆಗ ನಿನ್ನ ದೃಷ್ಟಿಗೆ ನಾನು ಮರೆಮಾಡಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನನ್ನೆರಡು ಕೋರಿಕೆಗಳನ್ನು ಈಡೇರಿಸಯ್ಯಾ ಆಗ ನಿನ್ನ ದೃಷ್ಟಿಗೆ ನಾನು ಮರೆಮಾಡಿಕೊಳ್ಳಲಾರೆನಯ್ಯಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದರೆ ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಳ್ಳದಂತೆ ಈ ಎರಡು ಕಾರ್ಯಗಳನ್ನು ಮಾಡಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ದೇವರೇ, ನನಗಾಗಿ ಎರಡು ಕಾರ್ಯಗಳನ್ನು ಮಾಡಬೇಡ, ಆಗ ನನ್ನನ್ನು ನಿನಗೆ ಮರೆಮಾಡಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿ |