ಯೋಬ 13:21 - ಕನ್ನಡ ಸಮಕಾಲಿಕ ಅನುವಾದ21 ನಿಮ್ಮ ಕೈಯನ್ನು ನನ್ನಿಂದ ದೂರಮಾಡಿರಿ; ನಿಮ್ಮ ಭಯವು ನನ್ನನ್ನು ಹೆದರಿಸದಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು, ನಿನ್ನ ಭಯವು ನನ್ನನ್ನು ಹೆದರಿಸದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹಿಂತೆಗೆದುಕೊ ನನ್ನ ಮೇಲೆತ್ತಿರುವ ನಿನ್ನ ಕೈಗಳನು ಅಂಜಿಕೆಗೀಡು ಮಾಡದಿರಲಿ ನಿನ್ನ ದಿಗಿಲು ನನ್ನನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು, ನಿನ್ನ ದಿಗಿಲು ನನ್ನನ್ನು ಅಂಜಿಸದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನನ್ನ ಮೇಲೆತ್ತಿರುವ ನಿನ್ನ ಕೈಯಿಂದ ನನ್ನನ್ನು ದಂಡಿಸಬೇಡ, ಭಯಾನಕವಾದವುಗಳಿಂದ ನನ್ನನ್ನು ಹೆದರಿಸಬೇಡ. ಅಧ್ಯಾಯವನ್ನು ನೋಡಿ |