ಯೋಬ 13:6 - ಕನ್ನಡ ಸಮಕಾಲಿಕ ಅನುವಾದ6 ಈಗ ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದಯಮಾಡಿ ನನ್ನ ಆಕ್ಷೇಪಣೆಯನ್ನು ಕೇಳಿರಿ, ನನ್ನ ತುಟಿಗಳ ವಾದಕ್ಕೆ ಕಿವಿಗೊಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಈಗ ಕೇಳಿ ನನ್ನ ವಾದವನ್ನು ಆಲಿಸಿರೀಗ ನನ್ನ ತರ್ಕವನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದಯಮಾಡಿ ನನ್ನ ಆಕ್ಷೇಪಣೆಯನ್ನು ಕೇಳಿರಿ, ನನ್ನ ತುಟಿಗಳ ವಾದಕ್ಕೆ ಕಿವಿಗೊಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಈಗ ನನ್ನ ವಾದಕ್ಕೆ ಕಿವಿಗೊಡಿ. ನಾನು ಹೇಳುವುದನ್ನು ಕೇಳಿ. ಅಧ್ಯಾಯವನ್ನು ನೋಡಿ |