ಯೋಬ 14:20 - ಕನ್ನಡ ಸಮಕಾಲಿಕ ಅನುವಾದ20 ನೀವು ಅವನ ಮೇಲೆ ಶಾಶ್ವತವಾಗಿ ಮೇಲುಗೈ ಸಾಧಿಸಿರುವದರಿಂದ ಅವನು ಹೊರಟು ಹೋಗುವನು; ನೀವು ಅವನ ಮುಖಭಾವವನ್ನು ಮಾರ್ಪಡಿಸಿ, ಅವನನ್ನು ಕಳುಹಿಸಿಬಿಡುತ್ತೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟು ಮಾಡಿದ್ದರಿಂದ ಅವನು ಗತಿಸಿ ಹೋಗುವನು. ನೀನು ಅವನ ಮುಖವನ್ನು ಮಾರ್ಪಡಿಸಿ ಅವನನ್ನು ತೊಲಗಿಸಿಬಿಡುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನೀನು ಅವನನ್ನು ಶಾಶ್ವತವಾಗಿ ಸೋಲಿಸಿಬಿಡುವೆ ಅವನು ಗತಿಸಿಹೋಗುವನು. ಅವನನ್ನು ವಿಕಾರಗೊಳಿಸಿ ತೊಲಗಿಸಿಬಿಡುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀನು ಅವನಿಗೆ ಶಾಶ್ವತವಾದ ಅಪಜಯವನ್ನುಂಟುಮಾಡಿದ್ದರಿಂದ ಅವನು ಹೋಗೇಬಿಡುವನು, ನೀನು ಅವನ ಮುಖವನ್ನು ಮಾರ್ಪಡಿಸಿ ಅವನನ್ನು ತೊಲಗಿಸಿಬಿಡುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೀನು ಮನುಷ್ಯನನ್ನು ಶಾಶ್ವತವಾಗಿ ಸೋಲಿಸಿಬಿಡುವೆ. ಆಗ ಮನುಷ್ಯನು ಇಲ್ಲವಾಗುವನು. ನೀನು ಅವನ ಮುಖವನ್ನು ವಿಕಾರಗೊಳಿಸಿ ಶಾಶ್ವತವಾಗಿ ಕಳುಹಿಸಿಬಿಡುವೆ. ಅಧ್ಯಾಯವನ್ನು ನೋಡಿ |