ಯೋಬ 14:22 - ಕನ್ನಡ ಸಮಕಾಲಿಕ ಅನುವಾದ22 ಆದರೆ ಸತ್ತವರು ತಮ್ಮ ದೇಹದ ನೋವನ್ನು ಅನುಭವಿಸುವರು, ಅವರ ಆತ್ಮವು ಅವರಿಗಾಗಿ ಮಾತ್ರ ಪ್ರಲಾಪಿಸುತ್ತಿರುವುದು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೂ ಅವನ ದೇಹದ ಕಣಕಣವು ನೋವನ್ನು ಅನುಭವಿಸುವುದು, ಅವನ ಆತ್ಮವು ಪ್ರಲಾಪಿಸುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವನು ಅನುಭವಿಸುವುದು ತನ್ನ ದೇಹದ ನೋವನ್ನೇ ಅವನು ಅತ್ತು ಪ್ರಲಾಪಿಸುವುದು ತನಗಾಗಿಯೇ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೂ ಅವನ ಮಾಂಸವು ನೋಯುವದು, ಅವನ ಆತ್ಮವು ಪ್ರಲಾಪಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅವನು ತನ್ನ ದೇಹದಲ್ಲಿ ನೋವನ್ನೇ ಅನುಭವಿಸುತ್ತಾ ತನಗೋಸ್ಕರ ಗೋಳಾಡುವನು.” ಅಧ್ಯಾಯವನ್ನು ನೋಡಿ |