ಯೋಬ 15:33 - ಕನ್ನಡ ಸಮಕಾಲಿಕ ಅನುವಾದ33 ದ್ರಾಕ್ಷೆಯ ಬಳ್ಳಿಯಂತೆ ಅವನು ತನ್ನ ಮಾಗದ ಫಲವನ್ನು ಹಾಳುಮಾಡಿಕೊಳ್ಳುವನು; ದುಷ್ಟನು ಹೂವುಗಳನ್ನು ಉದುರಿಸುವ ಓಲಿವ್ ಎಣ್ಣೆಯ ಮರದ ಹಾಗೆ ಇರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಮಾಗದ ಹಣ್ಣುಗಳನ್ನು ಕಳೆದುಕೊಂಡ ದ್ರಾಕ್ಷಿಯ ಬಳ್ಳಿಯಂತೆ ಇರುವನು, ಎಣ್ಣೆಯ ಮರದ ಹಾಗೆ ತನ್ನ ಹೂವುಗಳನ್ನು ಉದುರಿಸಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವನಾಗುವನು ಮಾಗದ ಹಣ್ಣನ್ನು ಕಳೆದುಕೊಂಡ ದ್ರಾಕ್ಷಿಬಳ್ಳಿಯಂತೆ ಹೂಗಳನ್ನು ಉದುರಿಸಿಕೊಂಡ ಓಲಿವ್ ಎಣ್ಣೆ ಮರದಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ದ್ರಾಕ್ಷೆಯ ಬಳ್ಳಿಯಂತೆ ಅವನು ತನ್ನ ಮಾಗದ ಫಲವನ್ನು ಹಾಳುಮಾಡಿಕೊಳ್ಳುವನು, ಎಣ್ಣೆಯ ಮರದ ಹಾಗೆ ತನ್ನ ಹೂವುಗಳನ್ನು ಉದುರಿಸಿಬಿಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಮಾಗುವುದಕ್ಕಿಂತ ಮೊದಲೇ ತನ್ನ ದ್ರಾಕ್ಷಿಯನ್ನು ಕಳೆದುಕೊಳ್ಳುವ ದ್ರಾಕ್ಷಿಬಳ್ಳಿಯಂತಿರುವನು; ಹೂವುಗಳು ಉದುರಿಹೋದ ಆಲಿವ್ ಮರದಂತಿರುವನು. ಅಧ್ಯಾಯವನ್ನು ನೋಡಿ |