ಯೋಬ 15:5 - ಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ ನಿನ್ನ ಪಾಪವೇ ನಿನ್ನ ಬಾಯಿಯನ್ನು ಪ್ರೇರೇಪಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆಯ್ದುಕೊಳ್ಳುತ್ತಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿನ್ನ ಪಾಪವೇ ನಿನಗೆ ಮಾತುಗಳನ್ನು ಕಲಿಸಿಕೊಡುತ್ತದೆ. ಕಪಟಿಗಳು ಆಡುವ ಭಾಷೆಯನ್ನು ಆರಿಸಿಕೊಂಡಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿನ್ನ ಪಾಪವೆ ನಿನಗೆ ಮಾತನು ಕಲಿಸಿಕೊಟ್ಟಿದೆ ಕಪಟಿಗಳಾಡುವ ನುಡಿಯನೆ ನೀನು ಆರಿಸಿಕೊಂಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿನ್ನ ಪಾಪವೇ ನಿನ್ನ ಬಾಯಿಗೆ [ಮಾತುಗಳನ್ನು] ಕಲಿಸಿಕೊಡುತ್ತದೆ, ಯುಕ್ತಿವಂತರ ಭಾಷೆಯನ್ನು ಆರಿಸಿಕೊಂಡಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿನ್ನ ಪಾಪವೇ ನಿನ್ನ ಮಾತುಗಳಿಗೆ ಪ್ರೇರಕವಾಗಿವೆ. ನೀನು ಮೋಸಕರವಾದ ಮಾತುಗಳನ್ನು ಬಳಸುತ್ತಿರುವೆ. ಅಧ್ಯಾಯವನ್ನು ನೋಡಿ |