Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:14 - ಕನ್ನಡ ಸಮಕಾಲಿಕ ಅನುವಾದ

14 ದೇವರು ಮತ್ತೆ ಮತ್ತೆ ನನ್ನನ್ನು ಮುರಿಯುತ್ತಿದ್ದಾರೆ; ಅದು ಶೂರನು ಓಡಿಬಂದು ನನ್ನ ಮೇಲೆ ದಾಳಿಮಾಡಿದಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮೇಲಿಂದ ಮೇಲೆ ನನಗೆ ಪೆಟ್ಟುಕೊಟ್ಟು ನನ್ನನ್ನು ಶಕ್ತಿಹೀನನಾಗಿ ಮಾಡಿದ್ದಾನೆ ಶೂರನ ಹಾಗೆ ನನ್ನ ಮೇಲೆ ಎರಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪೆಟ್ಟಿನ ಮೇಲೆ ಪೆಟ್ಟು ಕೊಟ್ಟು ನನ್ನನು ಬಡಕಲಾಗಿಸಿಹನು ಯುದ್ಧಶೂರನಂತೆ ಓಡಿಬಂದು ಮೇಲೆ ಬೀಳುತ್ತಿಹನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನನ್ನನ್ನು ಒಡೆದೊಡೆದು ಶಿಥಿಲಪಡಿಸಿ ಶೂರನ ಹಾಗೆ ನನ್ನ ಮೇಲೆ ಓಡಿಬರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಮೇಲೆ ಎಡಬಿಡದೆ ಆಕ್ರಮಣ ಮಾಡಿ ಯುದ್ಧ ವೀರನಂತೆ ನನ್ನ ಮೇಲೆ ಓಡಿಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:14
6 ತಿಳಿವುಗಳ ಹೋಲಿಕೆ  

ಶೂರರ ಹಾಗೆ ಓಡುತ್ತವೆ. ಯುದ್ಧಶಾಲಿಗಳ ಹಾಗೆ ಗೋಡೆ ಏರುತ್ತವೆ. ಅವೆಲ್ಲಾ ಸಾಲಾಗಿ ಮುನ್ನಡೆಯುತ್ತವೆ. ತಮ್ಮ ಹಾದಿಗಳನ್ನು ಬದಲು ಮಾಡುವುದಿಲ್ಲ.


ನಿಮ್ಮ ಜಲಪಾತಗಳ ಶಬ್ದವು ಒಂದು ಪ್ರವಾಹವು ಮತ್ತೊಂದು ಪ್ರವಾಹಕ್ಕೆ ಕರೆಯುವಂತಿದೆ. ಅದರಂತೆಯೇ ನಿಮ್ಮ ಎಲ್ಲಾ ಅಲೆಗಳೂ ತೆರೆಗಳೂ ನನ್ನ ಮೇಲೆ ಹಾದು ಹೋದಂತಿವೆ.


ಏಕೆಂದರೆ ದೇವರು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾರೆ; ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸುತ್ತಾರೆ.


ಅವರ ಮೇಲೆ ಬಲವಾಗಿ ಬಿದ್ದು, ಅವರಲ್ಲಿ ಅನೇಕರನ್ನು ಕೊಂದುಹಾಕಿ ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.


ನೀವು ನನಗೆ ಕ್ರೂರರಾಗಿದ್ದೀರಿ, ನಿಮ್ಮ ಹಸ್ತ ಶಕ್ತಿಯಿಂದ ನನಗೆ ಹಿಂಸೆಕೊಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು